ಮಂಗಳವಾರ, ಸೆಪ್ಟೆಂಬರ್ 3, 2024
ಸೆ.06 ರಂದು ನೇರ ಸಂದರ್ಶನ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.6 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.
ನೇರ ಸಂದರ್ಶನವು ನಗರದ ಸಿರುಗುಪ್ಪ ರಸ್ತೆಯ ಹವಂಭಾವಿ ಬಳಿಯ ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಎದುರು ಮಾಸ್ಸೆ ಫರ್ಗುಸನ್ ಟ್ರಾöçಕ್ರ‍್ಸ್ಗಳು, ಹೊಸ ಟ್ರ‍್ಯಾಕ್ಟರ್ ಶೋರೂಂ, ಟಫೆ ಮಾಸ್ಸೆ ಫರ್ಗುಸನ್, ಬಳ್ಳಾರಿ ಇಲ್ಲಿ ನಡೆಯಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಬೇಕಾದ ದಾಖಲೆ: ಆಧಾರ್ ಕಾರ್ಡ್, ಸ್ವ ವಿವರಗಳೊಂದಿಗೆ ಹಾಜರಾಗಬೇಕು. ಆಸಕ್ತ ಆಭ್ಯರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ