ಬಳ್ಳಾರಿ,ಸೆ.06(ಕರ್ನಾಟಕ ವಾರ್ತೆ):
ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಾಹಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆ.08 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಎಫ್-46 ಫಿûÃಡರ್ ವ್ಯಾಪ್ತಿಯ ಇಂಡಸ್ಟಿçÃಯಲ್ ಏರಿಯ ಹಂತ-1, ಮಾರೆಮ್ಮನ ಗುಡಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ನಗರದ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ