ಸೋಮವಾರ, ಸೆಪ್ಟೆಂಬರ್ 9, 2024
ಸೆ.10 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.09(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ 110/11ಕೆ.ವಿ ದಕ್ಷಿಣ ವಿದ್ಯುತ್ ಉಪ-ಕೇಂದ್ರದÀಲ್ಲಿ ಪರಿವರ್ತಕದ ದುರಸ್ತಿ ಕಾರ್ಯ ತುರ್ತಾಗಿ ಕೈಗೆತ್ತಿಕೊಳ್ಳುವುದರಿಂದ 110/11ಕೆ.ವಿ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11 ಕೆ.ವಿ ಮಾರ್ಗಗಳಲ್ಲಿ ಸೆ.10 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-43 ಫೀಡರ್‌ನ ಸಿದ್ದಾಪುರ ರಸ್ತೆ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶ. ಎಫ್-30 ಫೀಡರ್‌ನ ಗುಗ್ಗರಹಟ್ಟಿ ಕೈಗಾರಿಕಾ ಮಾರ್ಗದ ಗುಗ್ಗರಹಟ್ಟಿ ಗ್ರಾಮ, ಮುಂಡರಗಿ, ಬೈಪಾಸ್ ರಸ್ತೆ.
ಎಫ್-27 ಫೀಡರ್‌ನ ಆಂಧ್ರಾಳ್ ಮಾರ್ಗದ ಆಂಧ್ರಾಳ್, ಪಾತ್ರಬೂದಿಹಾಳ್, ಮಂಗಮ್ಮ ಕ್ಯಾಂಪ್ ಗ್ರಾಮಗಳು. ಎಫ್-29 ಫೀಡರ್‌ನ ಮಿಂಚೇರಿ ಎನ್‌ಜೆವೈ ಮಾರ್ಗದ ಮಿಂಚೇರಿ ಗ್ರಾಮ, ಎಸ್‌ಜೆ ಕೋಟೆ ಗ್ರಾಮ, ಮುಂಡರಿಗಿ ಗ್ರಾಮ, ಚರಕುಂಟೆ ಗ್ರಾಮಗಳು ಸೇರಿ ಮುಂತಾದ ಕಡೆ …ವಿದ್ಯುತ್ ವ್ಯತ್ಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ