ಸೋಮವಾರ, ಸೆಪ್ಟೆಂಬರ್ 9, 2024

ಸೆ.11 ರಂದು ‘ರಾಷ್ಟಿçÃಯ ಅರಣ್ಯ ಹುತಾತ್ಮರ ದಿನಾಚರಣೆ’

ಬಳ್ಳಾರಿ,ಸೆ.09(ಕರ್ನಾಟಕ ವಾರ್ತೆ): ಅರಣ್ಯ ಇಲಾಖೆ ಬಳ್ಳಾರಿ ವೃತ್ತ ಹಾಗೂ ಬಳ್ಳಾರಿ ವಿಭಾಗ ವತಿಯಿಂದ ಸೆ.11 ರಂದು ಬೆಳಿಗ್ಗೆ 08.30 ಗಂಟೆಗೆ ನಗರದ ರೇಡಿಯೋ ಪಾರ್ಕ್ನ ಐಟಿಐ ಕಾಲೇಜು ಎದುರುಗಡೆಯ ಕಿರು ಮೃಗಾಲಯ ಆವರಣದ ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ‘ರಾಷ್ಟಿçÃಯ ಅರಣ್ಯ ಹುತಾತ್ಮರ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ