ಮಂಗಳವಾರ, ಸೆಪ್ಟೆಂಬರ್ 10, 2024
ಸೆ.12 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.10(ಕರ್ನಾಟಕ ವಾರ್ತೆ):
ಚೋರನೂರು 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆ.12 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗ್ರಾಮ ಪಂಚಾಯಿತಿಗಳಾದ ಯಶವಂತನಗರ, ನಿಡುಗುರ್ತಿ, ಬಂಡ್ರಿ, ಹೆಚ್.ಕೆ.ಹಳ್ಳಿ, ಸೋವೆನಹಳ್ಳಿ, ಅಗ್ರಹಾರ ಮತ್ತು ಗೊಲ್ಲಲಿಂಗಮನಹಳ್ಳಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಎನ್.ಜೆ.ವೈ. ಮತ್ತು ಐಪಿ ಸೆಟ್ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಸಂಡೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎ.ಉಮೇಶ್ ಕುಮಾರ್ ಅವ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ