ಗುರುವಾರ, ಸೆಪ್ಟೆಂಬರ್ 12, 2024
ಸೆ.14 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.12(ಕರ್ನಾಟಕ ವಾರ್ತೆ):
ಬಳ್ಳಾರಿ ನಗರದ ಜೆಸ್ಕಾಂ ನಗರ ಉಪ ವಿಭಾಗ-1ರ ವ್ಯಾಪ್ತಿಯ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯದ ನಿಮಿತ್ತ ದುರಸ್ತಿ ಕಬ್ಬಿಣ ಕಂಬಗಳ ಬದಲಾವಣೆ ಕಾರ್ಯವನ್ನು ತುರ್ತಾಗಿ ಹಮ್ಮಿಕೊಳ್ಳುತ್ತಿರುವುದರಿಂದ ಸೆ.14 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ಎಫ್-24 ಫೀಡರ್ ವ್ಯಾಪ್ತಿಗೆ ಒಳಪಡುವ ಬಂಡಿಮೋಟ್, ಬಾಪೂಜಿ ನಗರ, ಕುರಿಮೇಲ, ಕಮೇಲ ರಸ್ತೆ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪ ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ