ಬುಧವಾರ, ಸೆಪ್ಟೆಂಬರ್ 18, 2024
ಸಿರುಗುಪ್ಪ; ಸೆ.20 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.18(ಕರ್ನಾಟಕ ವಾರ್ತೆ):
ಸಿರುಗುಪ್ಪದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ಮಾಸಿಕ ಕಾರ್ಯ ಹಮ್ಮಿಕೊಳ್ಳುತ್ತಿರುವುರಿಂದ ಸೆ.20 ರಂದು ಬೆಳಿಗ್ಗೆ 9 ಗಂಟೆಯಿAದ ಮಧ್ಯಾಹ್ನ 4 ಗಂಟೆಯವರೆಗೆ ತಾಲ್ಲೂಕಿನ ವಿವಿಧ ಗ್ರಾ.ಪಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಸಿರುಗುಪ್ಪದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:*
ಸಿರುಗುಪ್ಪನಗರ, ಬಾಗೇವಾಡಿ, ದೇಶನೂರು, ಕೆಂಚನಗುಡ್ಡ, ದೇವಲಾಫುರ, ಬಗ್ಗೂರು, ರಾರಾವಿ ಚಾಣಕನೂರು, ಕೆ.ಸೂಗೂರು, ಬಿ.ಎಂ ಸೂಗೂರು, ರಾವಿಹಾಳು, ಬೀರಳ್ಳಿ, ಹಚ್ಚೋಳ್ಳಿ, ಕುಡುದರಹಾಳು, ಕುರುವಳ್ಳಿ, ಕೆ.ಬೆಳಗಲ್, ಅರಳಿಗನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ