ಗುರುವಾರ, ಸೆಪ್ಟೆಂಬರ್ 12, 2024
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಸೆ.12(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಸೆ.14 ಮತ್ತು 15 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ (ಆರ್‌ಪಿಸಿ) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ