ಗುರುವಾರ, ಸೆಪ್ಟೆಂಬರ್ 19, 2024
ಸೆ.20 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಹೆಚ್ಚುವರಿ ವಿದ್ಯುತ್ ಪರಿವರ್ತಕ ಕಾರ್ಯ ಹಾಗೂ ವಿದ್ಯುತ್ ಲೈನ್ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆ.20 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಎಫ್-14 ಫೀಡರ್‌ನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ಕಡಿತಗೊಳಿಸುವ ಪ್ರದೇಶಗಳು:*
ಎಫ್-14 ಫೀಡರ್ ವ್ಯಾಪ್ತಿಯ ಗಣೇಶ ಕಾಲೋನಿ, ಸಿದ್ಗಿ ಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎAಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್‌ಎನ್ ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್‌ಎಲ್‌ಸಿ ಕಾಲೋನಿ ಸೇರಿದಂತೆ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ