ಗುರುವಾರ, ಸೆಪ್ಟೆಂಬರ್ 19, 2024
ಸೆ.21 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ಕಾರ್ಯ ಮತ್ತು ಪಾಲನಾ ಶಾಖೆ-1 ರ ವ್ಯಾಪ್ತಿಯ ಬರುವ ಗ್ರಾಹಕರ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಸೆ.21 ರಂದು ಬೆಳಿಗ್ಗೆ 11 ಯಿಂದ 1.30 ಗಂಟೆವರಗೆ ಬೆಳಗಲ್ಲು ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಜೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೋಹನಬಾಬು ಅವರು ತಿಳಿಸಿದ್ದಾರೆ.
ಕಾರ್ಯಕ್ರಮದ ಆಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ