ಶನಿವಾರ, ಸೆಪ್ಟೆಂಬರ್ 21, 2024

ಸೆ.23 ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಸೆ.21(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಸೆ.23 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಮ್ಮಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ