ಸೋಮವಾರ, ಸೆಪ್ಟೆಂಬರ್ 23, 2024
ಸೆ.24 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.23(ಕರ್ನಾಟಕ ವಾರ್ತೆ):
ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1 ರ ವ್ಯಾಪ್ತಿಯ 220/11ಕೆ.ವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-72, ಎಫ್-34 ರ ನಿರ್ವಹಣಾ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆ.24 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಬಳ್ಳಾರಿ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯವಾಗುವ ಪ್ರದೇಶಗಳು:*
ಕಂಟೋನ್‌ಮೆAಟ್, ಸೂರ್ಯ ಕಾಲೋನಿ, ತಿಲಕ್ ನಗರ, ಸುಧಾ ಕ್ರಾಸ್, ನಂದಿ ಕಾಲೋನಿ, ಹೆಚ್‌ಆರ್‌ಜಿ ಕಾಲೋನಿ, ಜಯ ನಗರ, ರಹಿಮಬಾದ್ ಕಾಲೋನಿ, ನಲಂದ ಕಾಲೇಜ್, ವಿಜಯನಗರ ಕಾಲೋನಿ, ಕೆಹೆಚ್‌ಬಿ ಕಾಲೋನಿ, ಜಗನ್ನಾಥ ಮಂದಿರ, ಭಾಸ್ಕರ ನಾಯ್ಡು, ಸೆಂಟ್ ಜೋಸೆಫ್ ಸ್ಕೂಲ್, ವಡ್ಡೆ ನಾಗಪ್ಪ ಲೇಔಟ್, ಮೊಹಮ್ಮದಿಯಾ ಸ್ಕೂಲ್, ರೇಡಿಯೋ ಪಾರ್ಕ್, ಕೌಲ್ ಬಜಾರ್, ನಲಾ ಸ್ಟಿçಟ್, ಪೊಲೀಸ್ ಸ್ಟೇಷನ್, ಉರ್ದು ಟ್ರೆöÊನಿಂಗ್ ಸ್ಕೂಲ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ