ಸೋಮವಾರ, ಸೆಪ್ಟೆಂಬರ್ 23, 2024

ಸೆ.25 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಸೆ.23(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ 110/11 ಕೆ.ವಿ ದಕ್ಷಿಣ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆ.25 ರಂದು 110/11 ಕೆ.ವಿ ಉತ್ತರ ವಿದ್ಯುತ್ ಉಪಕೇಂದ್ರದಿAದ ಸರಬರಾಜು ಆಗವ ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಎಫ್-5 ಫೀಡರ್ ಸಂಗನಕಲ್ಲು ನಗರ ಮಾರ್ಗದ ಸಂಗನಕಲ್ಲು ಗ್ರಾಮ ಸೇರಿದಂತೆ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಮೋಹನ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ