ಮಂಗಳವಾರ, ಸೆಪ್ಟೆಂಬರ್ 24, 2024

ಸೆ.25 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಸೆ.24(ಕರ್ನಾಟಕ ವಾರ್ತೆ): ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಸೆ.25 ರಂದು ಬೆಳಿಗ್ಗೆ 9.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ 11 ಕೆ.ವಿ ಫೀಡರ್‌ನ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:* ಎಫ್-1 ಫೀಡರ್ ಮಾರ್ಗದ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿ ನಗರ, ಕೆಇಬಿ ಕ್ವಾಟರ್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್. ಎಫ್-2 ಫೀಡರ್ ಮಾರ್ಗದ ಗಾಂಧಿನಗರ, ಬಿಎಸ್ ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್‌ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್‌ಪಿ ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯ ಕಾಲೋನಿ. ಎಫ್-7 ಫೀಡರ್ ಮಾರ್ಗದ ಸಂಗನಕಲ್ಲು ರಸ್ತೆ, ಎಸ್‌ಎನ್ ಪೇಟೆ 3ನೇ ಕ್ರಾಸ್, ಜಿಲ್ಲಾ ಅಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡ್ಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿ ರಾವ್ ರಸ್ತೆ, ಕೆಸಿ ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ. ಎಫ್-8 ಫೀಡರ್ ಮಾರ್ಗದ ಬಸವೇಶ್ವರ ನಗರ, ಎಂಅರ್‌ವಿ ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿಎಂಎಸ್ ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ. ಎಫ್-14 ಫೀಡರ್‌ನ ಗಣೇಶ ಕಾಲೋನಿ, ಸಿದ್ಗಿಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎAಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನ ಗುಂಡುರಸ್ತೆ, ಎಸ್‌ಎನ್ ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮನ್ ನಗರ, ಎಚ್‌ಎಲ್‌ಸಿ ಕಾಲೋನಿ. ಎಫ್-9 ಫೀಡರ್‌ನ ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್. ಪೇಟೆ 6ನೇ, 5ನೇ, ಮತ್ತು 4ನೇ, 3ನೇ ಅಡ್ಡರಸ್ತೆ, ಡಿಅರ್ ಗ್ರೌಂಡ್, ಕೂಲ್ ಕಾರ್ನÀರ್, ಡಬಲ್ ರಸ್ತೆ, ಕೋಲಂಚಾಲA ಕಾಂಪೌAಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲ್ಲೂಕ್ ಅಫೀಸ್, ಡಿಸಿ ಅಫೀಸ್. ಎಫ್-12 ಫೀಡರ್‌ನ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲ್ಲಿ ದುರ್ಗಾ, ಕುಬೇರ ಲೇಔಟ್. ಎಫ್-13 ಫೀಡರ್‌ನ ದೇವಿನಗರ, ಸಿರುಗುಪ್ಪಾ ರಸ್ತೆ, ಇಂದಿರ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತಿçÃನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ. ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್‌ಎಲ್‌ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ. ಎಫ್-15 ಫೀಡರ್‌ನ ವಾಜಪೇಯಿ ಲೇಔಟ್, ಕನಕ ರ್ದುಗಮ್ಮ ಬಡಾವಣೆ, ಬೃಂದಾವನ ಕಾಲೋನಿ. ಎಫ್-10 ಫೀಡರ್‌ನ ವಾಟರ್ ಬೂಸ್ಟರ್, ಮೋಕ ವಾಟರ್ ವರ್ಕ್. ಎಫ್-11 ಫೀಡರ್‌ನ ಕೈಗಾರಿಕಾ ಪ್ರದೇಶ (ಇಂಡಸ್ಟಿçಯಲ್ ಏರಿಯಾ). ಎಫ್-4 ಫೀಡರ್‌ನ ಆಟೋ ನಗರ, ಎಸ್‌ಆರ್‌ಎಮ್ ಲೇ಼಼ಔಟ್, ಕನಕದಾಸ್ ನಗರ, ಕೆಎಐಡಿಬಿ ಕೈಗಾರಿಕಾ ಪ್ರದೇಶ ಸೇರಿದಂತೆ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ