ಶುಕ್ರವಾರ, ಸೆಪ್ಟೆಂಬರ್ 6, 2024

ಕುಡತಿನಿ; ಶೇ.60 ರಷ್ಟು ಕನ್ನಡ ನಾಮಪಲಕ ಕಡ್ಡಾಯ

ಬಳ್ಳಾರಿ,ಸೆ.06(ಕರ್ನಾಟಕ ವಾರ್ತೆ): ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಹೋಟೆಲ್‌ಗಳು, ವ್ಯವಹಾರ ಉದ್ಯಮಗಳು, ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಕಟ್ಟಡಗಳು, ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ಕಟ್ಟಡಗಳು, ಹಾಗೂ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಸ್ಥಳ ಮೀಸಲಿಡಬೇಕು ಎಂದು ಕುಡತಿನಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ