ಸೋಮವಾರ, ಸೆಪ್ಟೆಂಬರ್ 30, 2024

ಹೊನ್ನೂರಸ್ವಾಮಿ.ವೈ ಅವರಿಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದಲ್ಲಿ ಪೂರ್ಣಕಾಲಿಕ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದ ಹೊನ್ನೂರಸ್ವಾಮಿ.ವೈ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ವ್ಯವಹಾರ ಅಧ್ಯಯನ ನಿಕಾಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಕೆ.ಸಿ.ಪ್ರಶಾಂತ್ ಅವರ ಮಾರ್ಗದರ್ಶನದಲ್ಲಿ “ಅಪರೇಷನಲ್ ಪರ್ಫಾರ್ಮನ್ಸ್ ಆಫ್ ಆನ್‌ಲೈನ್ ಎಜುಕೇಶನ್ ಅಪ್ಸ್ - ಎ ಸ್ಟಡಿ ಆಫ್ ಸೆಲೆಕ್ಟ್ ಅಪ್ಸ್ ಆಕ್ಟಿಂಗ್ ಇನ್ ಕಲ್ಯಾಣ ಕರ್ನಾಟಕ ರೀಜನ್” ಎಂಬ ಪ್ರೌಢ ಪ್ರಬಂಧ ಪ್ರಸ್ತುತಪಡಿಸಿದ್ದಕ್ಕಾಗಿ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ