ಮಂಗಳವಾರ, ಸೆಪ್ಟೆಂಬರ್ 3, 2024
ಸರ್ಕಾರಿ ಆದರ್ಶ ವಿದ್ಯಾಲಯ; ಆಂಗ್ಲ ಭಾಷಾ ಅತಿಥಿ ಶಿಕ್ಷಕ ಹುದ್ದೆಗೆ ಬೇಕಾಗಿದ್ದಾರೆ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ನಗರದ ಈದ್ಗಾ ರಸ್ತೆಯ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿಯಿರುವ ಇಂಗ್ಲೀಷ್ ಮಾಧ್ಯಮದ ಆಂಗ್ಲ ಭಾಷಾ ಅತಿಥಿ ಶಿಕ್ಷಕ ಹುದ್ದೆಗೆ ಬೇಕಾಗಿದ್ದು, ಅಸಕ್ತರು ಸಂಪರ್ಕಿಸಬಹುದು ಎಂದು ಮುಖ್ಯೋಪಾಧ್ಯಯರು ತಿಳಿಸಿದ್ದಾರೆ.
6ನೇ ತರಗತಿಯಿಂದ 10ನೇ ತರಗತಿಯ ವರೆಗೆ ಆಂಗ್ಲ ಮಾಧ್ಯಮ ಶಾಲೆಯಾಗಿದ್ದು, ಎನ್‌ಸಿಆರ್‌ಟಿ ಪಠ್ಯಕ್ರಮ ಹೊಂದಿದೆ.
ಆಸಕ್ತ ಆಂಗ್ಲ ಅತಿಥಿ ಶಿಕ್ಷಕರಿದ್ದಲ್ಲಿ ಈದ್ಗಾ ರಸ್ತೆಯ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಯರ ಕಚೇರಿ ಅಥವಾ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ