ಗುರುವಾರ, ಸೆಪ್ಟೆಂಬರ್ 5, 2024
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ,ಸೆ.05(ಕರ್ನಾಟಕ ವಾರ್ತೆ):
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಸೆ.06 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಸೆ.05 ರಂದು ಸಂಜೆ 05.30 ಗಂಟೆಗೆ ಬೆಂಗಳೂರಿನಿAದ ಹೊರಟು ರಾತ್ರಿ 10 ಗಂಟೆಗೆ ವಿಜಯನಗರ ಜಿಲ್ಲೆಗೆ ಆಗಮಿಸಿ, ಹೊಸಪೇಟೆಯ ತುಂಗಾಭದ್ರ ಜಲಾಶಯದ ಹತ್ತಿರದ ವೈಕುಂಠ ವಸತಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಸೆ.06 ರಂದು 10.45 ಗಂಟೆಗೆ ಹೊಸಪೇಟೆಯಿಂದ ಹೊರಟು, ಮಧ್ಯಾಹ್ನ 12.10 ಗಂಟೆಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲುರಂಗಮAದಿರದಲ್ಲಿ ನಡೆಯುವ ವಿವಿಯ 12 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 03.30 ಗಂಟೆಗೆ ಸಂಡೂರು ತಾಲ್ಲೂಕಿನ ವಿದ್ಯಾನಗರ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ