ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಬಳ್ಳಾರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟಗಳನ್ನು ನ.04 ಮತ್ತು 05 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಅವರು ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ