ಶುಕ್ರವಾರ, ಅಕ್ಟೋಬರ್ 4, 2024
ಅ.05 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ.ಅ.04(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಫೀಡರ್-6 ನ ವಿದ್ಯುತ್ ಪರಿವರ್ತಕ ಸ್ಥಳಾಂತರಿಸುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಅ.05 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯವರೆಗೆ ನಗರದ ರಾಮನಗರ, ನೂತನ ಜಿಲ್ಲಾ ಸಂಕೀರ್ಣ, ಬ್ಯಾಂಕರ್ಸ್ ಕಾಲೋನಿ, ಶಾಸ್ತಿç ನಗರ, ಪಾರ್ವತಿ ನಗರ, ಮಹಾನಂದಿ ಕೊಟ್ಟಂ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ