ಶನಿವಾರ, ಅಕ್ಟೋಬರ್ 5, 2024

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಅಂಗವಾಗಿ ಅ.08 ರಂದು ಪೂರ್ವಭಾವಿ ಸಭೆ

ಬಳ್ಳಾರಿ,ಅ.05(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ನಿಮಿತ್ತ ಅ.08 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ