ಬುಧವಾರ, ಅಕ್ಟೋಬರ್ 16, 2024

ಅ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ

ಬಳ್ಳಾರಿ,ಅ.16(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಅ.19 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಮಹಾಪೌರರ ಅಧ್ಯಕ್ಷತೆಯಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ