ಶುಕ್ರವಾರ, ಅಕ್ಟೋಬರ್ 18, 2024

ಅ.19 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಅ.18(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಮೋಕಾ ಶಾಖೆ ವ್ಯಾಪ್ತಿಯ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ರವರೆಗೆ ಗೊಲ್ಲರನಾಗೇನಹಳ್ಳಿ ಗ್ರಾಮದ ಪಾಂಡುರAಗ ದೇವಸ್ಥಾನದ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ