ಶನಿವಾರ, ಅಕ್ಟೋಬರ್ 19, 2024

ಅ.20 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಅ.19(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಒಳಪಡುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೆöÊಮಾಸಿಕ ನಿರ್ವಹಣೆಯನ್ನು ಕೈಗೊಳ್ಳುತ್ತಿರುವುದರಿಂದ ಅ.20 ರಂದು ಬೆಳಿಗ್ಗೆ 09.30 ಗಂಟೆಯಿAದ ಮಧ್ಯಾಹ್ನ 03.30 ಗಂಟೆಯವರೆಗೆ ಬಳ್ಳಾರಿ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. *ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು:* ಎಫ್-23, ಎಫ್-24, ಎಫ್-25, ಎಫ್-46, ಎಫ್-47 ಮತ್ತು ಎಫ್-48, ಫೀಡರ್‌ಗಳ ವ್ಯಾಪ್ತಿಯ ಬೆಂಗಳೂರು ರಸ್ತೆ, ಅಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್‌ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟಿçÃಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಂಸಿ, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ