ಸೋಮವಾರ, ಅಕ್ಟೋಬರ್ 21, 2024
ಆರೋಪಿತನ ಪತ್ತೆಗೆ ಮನವಿ
ಬಳ್ಳಾರಿ,ಅ.21(ಕರ್ನಾಟಕ ವಾರ್ತೆ):
ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಿ.ಸೋಮಶೇಖರ್ (40 ವರ್ಷ) ತಂದೆ ಲೇಟ್ ಜಯಪ್ರಕಾಶ್, ಸಾಫ್ಟ್ವೇರ್ ಇಂಜಿನಿಯರ್, ಆಂಧ್ರಪ್ರದೇಶದ ವಿಡಪನಕಲ್ಲು ಮಂಡಲAನ ಆರ್.ಕೊಟ್ಟಾಲ್ ಗ್ರಾಮದ ನಿವಾಸಿ ಎಂದು ಸುಳ್ಳು ದಾಖಲೆ ಸೃಷ್ಠಿಸಿ, ನೋಂದಣಿ ಮಾಡಿಸಿದ ಆರೋಪದಡಿ ಈ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ