ಶನಿವಾರ, ಅಕ್ಟೋಬರ್ 19, 2024
ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಮರು ಸಮೀಕ್ಷೆ ಕಾರ್ಯ
ಬಳ್ಳಾರಿ,ಅ.19(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಮರು ಸಮೀಕ್ಷೆ ಕಾರ್ಯ ಹಮ್ಮಿಕೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಯಾರಾದರೂ ಪ್ರಸ್ತುತ ಯಾವುದಾದರೂ ಇನ್‍ಸ್ಯಾನಿಟರಿ ಲೆಟ್ರಿನ್‍ಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಲ್ಲಿ, ಅಂತಹವರು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ದೊರೆಯುವ ನಮೂನೆಯಲ್ಲಿ ವಿವರಗಳನ್ನು ಅ.28 ರೊಳಗಾಗಿ ಭರ್ತಿ ಮಾಡಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ