ಬಳ್ಳಾರಿ,ಅ.25(ಕರ್ನಾಟಕ ವಾರ್ತೆ):
ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ವೆಚ್ಚ ಉಸ್ತುವಾರಿ ಮಾಡಲು ಚುನಾವಣಾ ಆಯೋಗದಿಂದ ಮುರಳಿರಾವ್ ಆರ್.ಜೆ ಅವರನ್ನು ಚುನಾವಣಾ ವೆಚ್ಚದ ವೀಕ್ಚಕರನ್ನಾಗಿ ನಿಯೋಜಿಸಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬAಧಿಸಿದ ದೂರುಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಇವರ ಮೊ.9141142754 ಗೆ ಸಂಪರ್ಕಿಸಬಹುದು ಎಂದು ಸಂಡೂರು ವಿಧಾಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ