ಬುಧವಾರ, ಅಕ್ಟೋಬರ್ 2, 2024
ಬಳ್ಳಾರಿ: ಜಿಲ್ಲಾಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಶ್ರಮದಾನ
ಬಳ್ಳಾರಿ,ಅ.02(ಕರ್ನಾಟಕ ವಾರ್ತೆ):
ಮಹಾತ್ಮ ಗಾಂಧಿಜೀಯವರ ಜಯಂತಿ ಹಾಗೂ ಸ್ವಚ್ಛಾತಾ ಹೀ ಸೇವಾ ಅಂಗವಾಗಿ ಬಳ್ಳಾರಿ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಬುಧವಾರದಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದ ಇವರ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮುಖ್ಯಯೋಜನಾಧಿಕಾರಿ ವಾಗೀಶ್ ಶಿವಕುಮಾರ್ ಸೇರಿದಂತೆ ಯೋಜನಾ ನಿರ್ದೇಶಕರು, ಮುಖ್ಯ ಲೆಕ್ಕಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಚೇರಿಯ ಎಲ್ಲಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ