ಶನಿವಾರ, ನವೆಂಬರ್ 30, 2024

ಡಿ.01 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.30(ಕರ್ನಾಟಕ ವಾರ್ತೆ): ನಗರದ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ವರ್ಗಾವಣೆ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿ.01 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಎಫ್-6 ಫೀಡರ್ ಮಾರ್ಗದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀ ನಗರ, ರೇಣುಕಾ ನಗರ, ಭಗತ್ ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್‌ಪಿ ವೃತ್ತ, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ