ಗುರುವಾರ, ನವೆಂಬರ್ 14, 2024
ಸಿರುಗುಪ್ಪ; ನ.16 ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ
ಬಳ್ಳಾರಿ,ನ.14(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ನ.16 ರಂದು ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ಉಪವಿಭಾಗ ಕಚೇರಿಯಲ್ಲಿ ಜೆಸ್ಕಾಂ ಗ್ರಾಹಕರ “ಕುಂದುಕೊರತೆ ಮತ್ತು ಎಸ್‌ಒಪಿ ಕುರಿತು ಜಾಗೃತಿ ಮೂಡಿಸುವ ಸಭೆ” ಏರ್ಪಡಿಸಿದ್ದು, ಜೆಸ್ಕಾಂ ಸಿರುಗುಪ್ಪ ವ್ಯಾಪ್ತಿಗೆ ಸಂಬAಧಿಸಿದAತೆ ಸಮಸ್ಯೆ ಇರುವ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ