ಗುರುವಾರ, ನವೆಂಬರ್ 14, 2024

ಬಳ್ಳಾರಿ ಗ್ರಾಮೀಣ: ನ.16 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ನ.14(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನ.16 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗದ ಕಛೇರಿಯಲ್ಲಿ ಆಯೋಜಿಸಲಾಗಿದ್ದು, ವಿದ್ಯುತ್‌ಗೆ ಸಂಬAಧಿಸಿದAತೆ ಕುಂದು ಕೊರತೆಗಳು ಇರುವ ಗ್ರಾಹಕರು ಭಾಗವಹಿಸಬಹುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ