ಬಳ್ಳಾರಿ,ನ.19(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಫೀಡರ್ 77 ರ ವ್ಯಾಪ್ತಿಯ ವಿದ್ಯುತ್ ಲೈನುಗಳÀ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.20 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಶಾಂತಿ ನಗರ, ಕೊಳಗಲ್ ರಸ್ತೆ, ಗಂಗಾಮಾತಾ ದೇವಸ್ಥಾನ, ಎರ್‌ಪೋರ್ಟ್ ರಸ್ತೆ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ