ಬುಧವಾರ, ನವೆಂಬರ್ 20, 2024
ನ.21 ಮತ್ತು 22 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.20(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/33/11ಕೆವಿ ಕುರುಗೊಡು ಉಪ-ಕೇಂದ್ರದಿAದÀ ವಿದ್ಯುತ್ ಸರಬರಾಜು ಆಗುವ ಎಫ್-2 ಮತ್ತು ಎಫ್-7 ಕೃಷಿ ಮಾರ್ಗದ ವೈ ಅಪರೇಷನ್ ಲಿಂಕ್‌ಲೈನ್ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ನ.21 ಮತ್ತು 22 ರಂದು ಬೆಳಿಗ್ಗೆ 09 ಗಂಟೆಯಿAದÀ ಸಂಜೆ 06 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕುರುಗೋಡು ಜೆಸ್ಕಾಂ ಉಪ-ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಬಿ.ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-2 ಗೆಣಿಕೆಹಾಳ್ ಐಪಿ ಫೀಡರ್(ಎಫ್-14 ಫೀಡರ್ ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್ ಬಸವಪುರ, ಅನ್ನಪೂರ್ಣೇಶ್ವರಿ ಕ್ಯಾಂಪ್, ವದ್ದಟ್ಟಿ, ಕ್ರಾಸ್ ಗ್ರಾಮಗಳು. ಎಫ್-7 ಬಾದನಹಟ್ಟಿ ಕೃಷಿ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ರ‍್ರಂಗಳಿ, ಸಿಂಧಿಗೇರಿ, ರ‍್ರಿಂಗಳಿ, ಮಾರುತಿ ಕ್ಯಾಂಪ್, ಗಂಗಾಭವಾನಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್.
ಎಫ್-4 ಹೆಚ್.ವೀರಾಪುರ ಎನ್.ಜೆ.ವೈ ಮಾರ್ಗದ ಹೆಚ್.ವೀರಾಪುರ, ಸೋಮಲಾಪುರ ಕ್ರಾಸ್, ಮಾರುತಿ ಕ್ಯಾಂಪ್, ಹೊಸ ಯಲ್ಲಾಪುರ, ಹಳೇ ಯಲ್ಲಾಪುರ, ಶ್ರೀನಿವಾಸ ಕ್ಯಾಂಪ್, ಲಕ್ಷಿö್ಮÃಪುರ, ಕಲ್ಲುಕಂಬ, ಚಿಟಿಗಿನಹಾಳ್, ಅರ್ಜುನ್ ಕ್ಯಾಂಪ್, ಮಠದ ಕ್ಯಾಂಪ್, ಕೆರೆಕೆರೆ. ಎಫ್-5 ಸಿಂಧಿಗೇರಿ ಕೃಷಿ ಮಾರ್ಗದ ಬೈಲೂರು, ಮಲ್ಲೇಶ್ವರ ಕ್ಯಾಂಪ್, ಗೋಪಾಲಪುರ ಕ್ಯಾಂಪ್, ಗುಳೆಪ್ಪ ಮಠ.
ಎಫ್-7 ಬಾದನಹಟ್ಟಿ ಕೃಷಿ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ರ‍್ರಂಗಳಿ, ಸಿಂಧಿಗೇರಿ, ರ‍್ರಿಂಗಳಿ, ಮಾರುತಿ ಕ್ಯಾಂಪ್, ಗಂಗಾಭವಾನಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್. ಎಫ್-8 ಎಲ್.ಐ.ಎಸ್ ಎನ್.ಜೆ.ವೈ ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಕ್ಯಾದಿಗೆಹಾಳ್, ಬಸವಪುರ, ಕ್ಯಾದಿಗೆಹಾಳ್ ಕ್ರಾಸ್, ಗುಳೆಪ್ಪ ಮಠ.
ಎಫ್-9 ಬಾದನಹಟ್ಟಿ ಎನ್.ಜೆ.ವೈ ಮಾರ್ಗದ ಬಾದನಹಟ್ಟಿ, ವದ್ದಟ್ಟಿ ಕ್ರಾಸ್ ಗಂಗಾಭವಾನಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್, ರ‍್ರಂಗಳಿ, ಕೃಷ್ಣನಗರ ಕ್ಯಾಂಪ್, ರಾಮಬಾಬು ಕ್ಯಾಂಪ್, ಅನ್ನಪೂರ್ಣೇಶ್ವರಿ ಕ್ಯಾಂಪ್, ರ‍್ರಿಂಗಳಿ, ಮಾರುತಿ ಕ್ಯಾಂಪ್. ಎಫ್-15 ಸೋಲಾರ್ ಫೀಡರ್ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ