ಸೋಮವಾರ, ನವೆಂಬರ್ 25, 2024
ನ.26 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.25(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯ 220/11 ಕೆ.ವಿ.ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ಫೀಡರ್ ಆದ ಫೀಡರ್-34 ರಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.26 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರ ವ್ಯಾಪ್ತಿಯ ಫಸ್ಟ್ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçÃಟ್ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಜೆಸ್ಕಾಂನ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ