ಶುಕ್ರವಾರ, ನವೆಂಬರ್ 22, 2024
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.22(ಕರ್ನಾಟಕ ವಾರ್ತೆ):
ನಗರದ ಮಿಲ್ಲರಪೇಟೆಯ ಪೊಲೀಸ್ ಕ್ವಾಟರ್ಸ್ನಲ್ಲಿ ವಾಸವಾಗಿದ್ದ 30 ವರ್ಷದ ಸೈಯದ್ ಎನ್ನುವ ವ್ಯಕ್ತಿ ನ.13 ರಂದು ಕಾಣೆಯಾಗಿದ್ದು, ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು: ಎತ್ತರ 5.4 ಅಡಿ, ಸದೃಢ ಮೈಕಟ್ಟು, ಕೆಂಪು ಮೈಬಣ್ಣ, ಕಪ್ಪು ಕೂದಲು ಹೊಂದಿದ್ದು, ವ್ಯಕ್ತಿಯು ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ಕಾಣೆಯಾ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ