ಬುಧವಾರ, ನವೆಂಬರ್ 20, 2024
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.20(ಕರ್ನಾಟಕ ವಾರ್ತೆ):
ಪಿ.ಡಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 40 ವರ್ಷದ ನರಸಿಂಹಲು ಎನ್ನುವ ವ್ಯಕ್ತಿ ಅ.03 ರಂದು ಕಾಣೆಯಾಗಿದ್ದು ಕುರಿತು ಪತ್ತೆಗೆ ಸಹಕರಿಸಬೇಕೆಂದು ಅಸಿಸ್ಟೆಂಟ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು ಎತ್ತರ 5.4 ಅಡಿ, ಗೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ವ್ಯಕ್ತಿಯ ಮೈಮೇಲೆ ತಿಳಿ ಪಿಂಕ್ ಬಣ್ಣದ ಅಂಗಿ ಮತ್ತು ನೀಲಿ ಕಲರ್ ಲುಂಗಿ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಬಳ್ಳಾರಿ ಎಸ್.ಪಿ ಕಚೇರಿ ದೂ.08392-258400, ಸಿರುಗುಪ್ಪ ಡಿ.ಎಸ್.ಪಿ ದೂ.08392-276000, ಪಿ.ಡಿ.ಹಳ್ಳಿ ಸಿಪಿಐ ದೂ.08392-276461, ಪಿಡಿ.ಹಳ್ಳಿ ಪೊಲೀಸ್ ಠಾಣೆ ದೂ.08392-265010, ಪಿ.ಎಸ್.ಐ ಮೊ.9480803052 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ