ಸೋಮವಾರ, ನವೆಂಬರ್ 4, 2024
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಬಳ್ಳಾರಿ,ನ.04(ಕರ್ನಾಟಕ ವಾರ್ತೆ):
ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ” (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನ.10 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ