ಶನಿವಾರ, ಡಿಸೆಂಬರ್ 7, 2024
ಡಿ.09 ರಂದು ರಾಷ್ಟಿçÃಯ ಜಂತುಹುಳು ಕಾರ್ಯಕ್ರಮ
ಬಳ್ಳಾರಿ,ಡಿ.07(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಡಿ.09 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ರಾಷ್ಟಿçÃಯ ಜಂತುಹುಳು ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ನ್ಯಾ.ರಾಜೇಶ್.ಎನ್ ಹೊಸಮನೆ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ,ವೈ.ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಜಿ.ರಮೇಶ್ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉಮಾದೇವಿ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ.ಪಾಲಾಕ್ಷ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್ ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮರಿಯಂಬಿ ವಿ.ಕೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯಾರೋಗ ನಿರ್ಮೂಲನಾ ಅಧಿಕಾರಿ ಡಾ.ಇಂದ್ರಾಣಿ.ವಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ, ಬಳ್ಳಾರಿಯ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಉಪ ಪ್ರಾಚಾರ್ಯರಾದ ಭೈರಪ್ಪ, ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರ‍್ರಿಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್.ಹೆಚ್ ದಾಸಪ್ಪ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ