ಸೋಮವಾರ, ಡಿಸೆಂಬರ್ 9, 2024

ಡಿ.17 ರಂದು ತ್ರೆöÊಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆ

ಬಳ್ಳಾರಿ,ಡಿ.09(ಕರ್ನಾಟಕ ವಾರ್ತೆ): ಮಲಹೊರುವ ಪದ್ಧತಿ ನಿಷೇಧ ಹಾಗೂ ಪುರ್ನವಸತಿ ಕಾಯ್ದೆಯನ್ವಯ ತ್ರೆöÊಮಾಸಿಕ ಬಳ್ಳಾರಿ ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆಯನ್ನು ಡಿ.17 ರಂದು ಬೆಳಿಗ್ಗೆ 10.30 ಗಂಟೆಗೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷರು ಹಾಗೂ ಸಹಾಯಕ ಆಯುಕ್ತರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ