ಸೋಮವಾರ, ಡಿಸೆಂಬರ್ 16, 2024

ಡಿ.18 ರಂದು ಬಳ್ಳಾರಿ ತಾಪಂ ಕೆಡಿಪಿ ಸಭೆ

ಬಳ್ಳಾರಿ,ಡಿ.16(ಕರ್ನಾಟಕ ವಾರ್ತೆ): ವಿವಿಧ ಇಲಾಖೆಗಳ ಪ್ರಗತಿ ವರದಿ ಹಾಗೂ ವಿವಿಧ ವಿಷಯಗಳ ಕುರಿತು ಚರ್ಚಿಸಲು ತಾಲ್ಲೂಕು ಪಂಚಾಯಿತಿಯ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಬಳ್ಳಾರಿ ತಾಪಂ ಮಾಸಿಕ ಕೆಡಿಪಿ ಸಭೆ ಏರ್ಪಡಿಸಲಾಗಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ