ಬಳ್ಳಾರಿ,ಡಿ.13(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಡಿ.20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಮಹಾಪೌರರ ಅಧ್ಯಕ್ಷತೆಯಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ