ಮಂಗಳವಾರ, ಡಿಸೆಂಬರ್ 17, 2024
ಡಿ.20 ರಂದು ಪೂರ್ವಭಾವಿ ಸಭೆ
ಬಳ್ಳಾರಿ,ಡಿ.17(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿ.29 ರಂದು ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಹಾಗೂ ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ನಿಮಿತ್ತ ಡಿ.20 ರಂದು ಸಂಜೆ 4.30 ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ