ಗುರುವಾರ, ಡಿಸೆಂಬರ್ 19, 2024

ಡಿ.21 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಡಿ.19(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-2ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಡಿ.21 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1.30 ಗಂಟೆಯವರೆಗೆ ವೈ.ಬೂದಿಹಾಳ್ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ