ಶುಕ್ರವಾರ, ಡಿಸೆಂಬರ್ 20, 2024

ಕುರುಗೋಡು: ಡಿ.21 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

ಬಳ್ಳಾರಿ,ಡಿ.20(ಕರ್ನಾಟಕ ವಾರ್ತೆ): ಕುರುಗೋಡು ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸಂಬAಧಿಸಿದAತೆ ದೂರು ಅಥವಾ ಸಮಸ್ಯೆಗಳಿರುವ ಗ್ರಾಹಕರಿಗಾಗಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಮತ್ತು ಎಸ್‌ಒಪಿ ಬಗೆಗಿನ ಜಾಗೃತಿ ಸಭೆಯನ್ನು ಡಿ.21 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಉಪವಿಭಾಗ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ. ವಿದ್ಯುತ್ ಸಂಬAಧಿಸಿದ ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ