ಶನಿವಾರ, ಡಿಸೆಂಬರ್ 21, 2024

ಡಿ.23 ರಂದು ಎಸ್‌ಸಿಎಸ್‌ಪಿ-ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ

ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ): ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11 ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಡಿ.23 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ