ಶುಕ್ರವಾರ, ಡಿಸೆಂಬರ್ 13, 2024

ರಾಜಣ್ಣ ಅವರಿಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಡಿ.13(ಕರ್ನಾಟಕ ವಾರ್ತೆ): ತಾಲ್ಲೂಕಿನ ಬೆಣಕಲ್ ಗ್ರಾಮದ ನಿವಾಸಿಯಾದ ರಾಜಣ್ಣ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಇವರು ಡಾ.ಎಸ್.ವೈ ತಿಮ್ಮಾರೆಡ್ಡಿ ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಅಧ್ಯಯನ ವಿಭಾಗದಿಂದ ಅರ್ಥಶಾಸ್ತç ವಿಷಯದಲ್ಲಿ “ಬ್ಯಾಂಕುಗಳ ವಿಲೀನಿಕರಣದ ಸವಾಲು ಮತ್ತು ಸಾಧ್ಯತೆಗಳು” ಎಂಬ ವಿಷಯದ ಮೇಲೆ ಅಧ್ಯಯನ ಕೈಗೊಂಡು ಸಂಶೋಧನಾ ಮಹಾ ಪ್ರಬಂಧ ವಿಶ್ವವಿದ್ಯಾಲಯಕ್ಕೆ ಮಂಡಿಸಿದ್ದರು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ