ಬುಧವಾರ, ಜನವರಿ 1, 2025

ಜ.02 ಮತ್ತು 03 ರಂದು ಆಧುನಿಕ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮ

ಬಳ್ಳಾರಿ,ಜ.01(ಕರ್ನಾಟಕ ವಾರ್ತೆ): ಬೆಂಗಳೂರು ಕೃಷಿ ವಿದ್ಯಾಲಯ, ಜಿಕೆವಿಕೆ, ಜೇನುಕೃಷಿ ವಿಭಾಗ ಹಾಗೂ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಜ.02 ಮತ್ತು 03 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್‌ನ ವಿಭಾಗೀಯ ಕಚೇರಿ ಸಭಾಂಗಣದಲ್ಲಿ ‘ಆಧುನಿಕ ಜೇನು ಸಾಕಾಣಿಕೆ’ ಕುರಿತು ಎರಡು ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಡೂರು ಕಬ್ಬಿಣ ಅದಿರು ಗಣಿ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ