ಶನಿವಾರ, ಜನವರಿ 18, 2025
ಜ.20 ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ
---------
ಬಳ್ಳಾರಿ,ಜ.17(ಕರ್ನಾಟಕ ವಾರ್ತೆ):
ಬಳ್ಳಾರಿ ನಗರದ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರಿಗಾಗಿ ವಿದ್ಯುತ್ ಸಂಬAಧಿತ ದೂರು, ಸಮಸ್ಯೆ ಮತ್ತು ಅರಿವು ಮೂಡಿಸುವ ಸಲುವಾಗಿ ಜ.20 ರಂದು ಬಳ್ಳಾರಿ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆÀ ಸಭೆ ಮತ್ತು ಜಾಗೃತಿ ಸಭೆ ಏರ್ಪಡಿಸಲಾಗಿದ್ದು, ಸಮಸ್ಯೆ ಇರುವಂತಹ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಬಳ್ಳಾರಿ ನಗರ ಉಪ-ವಿಭಾಗ-1 ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ