ಸೋಮವಾರ, ಜನವರಿ 20, 2025
ಜ.23ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ
ಬಳ್ಳಾರಿ,ಜ.20(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ, ಫೆ.05 ರಂದು ಸವಿತಾ ಮಹರ್ಷಿ ಜಯಂತಿ ಹಾಗೂ ಫೆ.10 ರಂದು ಕಾಯಕ ಶರಣರ ಜಯಂತಿ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಜ.23 ರಂದು ಬೆಳಿಗ್ಗೆ 11.30 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ