ಬುಧವಾರ, ಜನವರಿ 22, 2025

ಕುರುಗೋಡು: ಜ.23 ರಂದು ಮಕ್ಕಳ ಬಾಲಮೇಳ ಕಾರ್ಯಕ್ರಮ

ಬಳ್ಳಾರಿ,ಜ.22(ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಟಾಟಾ ಕಲಿಕಾ ಟ್ರಸ್ಟ್ ಸಹಯೋಗದಲ್ಲಿ ಜ.23 ರಂದು ಮಧ್ಯಾಹ್ನ 3 ಗಂಟೆಗೆ ಕುರುಗೋಡು ತಾಲ್ಲೂಕಿನ ಓರ್ವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮವನ್ನು ಆಯೋಜಿಸಿಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ